‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಟೀಸರ್ ಇಲ್ಲಿ ನೋಡಿ

ಸ್ಯಾಂಡಲ್ ವುಡ್ ರೆಬೆಲ್ ಸ್ಟಾರ್ ಅಂಬರೀಶ್ ನಾಯಕ ನಟನಾಗಿ ತೆರೆಗೆ ಬರುತ್ತಿರುವ ವಿಭಿನ್ನ ಶೀರ್ಷಿಕೆಯ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ನಟಿ ಶೃತಿ ಹಾಸನ್ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಶೃತಿ ಹಾಸನ್ ಕೂಡ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ತಮಿಳಿನ ಹಿಟ್ ಚಿತ್ರ ‘ಪವರ್ ಪಾಂಡಿ’ ಚಿತ್ರದ ರೀಮೇಕ್ ಇದಾಗಿದೆ. ಪಾತ್ರವರ್ಗದಲ್ಲಿ ಸುಹಾಸಿನಿ ಮಣಿರತ್ನಂ, ಸುದೀಪ್ ಮತ್ತು ಶ್ರುತಿ ಹರಿಹರನ್ ಸೇರಿದಂತೆ ಮುಂತಾದವರಿದ್ದಾರೆ.

 

Facebook Auto Publish Powered By : XYZScripts.com