ಕಂಠೀರವ ಸ್ಟುಡಿಯೋ ಅಧ್ಯಕ್ಷರ ವಜಾಕ್ಕೆ ಸಿಎಂಗೆ ಮನವಿ

ಬೆಂಗಳೂರು: ಕಂಠೀರವ ಸ್ಟುಡಿಯೋದ ಅಧ್ಯಕ್ಷರಾದ ಅಶ್ವಿನಿ ಕೃಷ್ಣಮೂರ್ತಿ ಅವರನ್ನು ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿ ಸ್ಟುಡಿಯೋದ ಅಧಿಕಾರೇತರ ನಿರ್ದೇಶಕರೇ ನಿರ್ಣಯ ಕೈಗೊಂಡಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com