ಕರ್ನಾಟಕದ ಬಗ್ಗೆ ಕಟ್ಟಪ್ಪನ ಕೆಟ್ಟ ಮಾತು…ಬಾಹುಬಲಿ ಬಿಡುಗಡೆಗೆ ಕರವೇ ವಿರೋಧ

ಬೆಂಗಳೂರು: ಕಾವೇರಿ ಹೋರಾಟ ಸಂದರ್ಭದಲ್ಲಿ ಕನ್ನಡಿಗರು ಮತ್ತು ಕರ್ನಾಟಕದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಬಾಹುಬಲಿ ಚಿತ್ರವನ್ನು ಯಾವುದೇ ಕಾರಣಕ್ಕೂ ಕನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com