ಕಿಡ್ನಿ ವೈಫಲ್ಯ…ಚಿತ್ರ ವಿತರಕ ನಾಗಪ್ರಸಾದ್ ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌‌ನ ಚಿತ್ರ ವಿತರಕ ನಾಗಪ್ರಸಾದ್ ಅನಾರೋಗ್ಯದಿಂದ ಬೆಂಗಳೂರಿನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸಾದ್‌ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
Courtesy: eenaduindia.com

Facebook Auto Publish Powered By : XYZScripts.com