ಖ್ಯಾತ ಚಿತ್ರ ನಿರ್ದೇಶಕನಿಗೆ ಕಿಡ್ನಿ ಸಮಸ್ಯೆ…ಸರ್ಕಾರದಿಂದ 5ಲಕ್ಷ ನೆರವು

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರಘು ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಐದು ಲಕ್ಷ ರೂಪಾಯಿಗಳನ್ನು ಚಿಕಿತ್ಸಾ ವೆಚ್ಚವನ್ನಾಗಿ ಕೊಟ್ಟಿದ್ದಾರಂತೆ. ಈ ಕುರಿತು ಖುದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹೇಳಿಕೊಂಡಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com