ತಿರ್ಬೋಕಿಗಳು ಟೀಸರ್ ರಿಲೀಸ್: ವಿಡಿಯೋ ನೋಡಿ

ನಾಗರಾಜ್ ಪಿ ಅಜ್ಜಂಪುರ ಶೆಟ್ಟರ್ ಅವರು ನಿರ್ಮಿಸುತ್ತಿರುವ `ತಿರ್ಬೋಕಿಗಳು` ಚಿತ್ರದ ಟೀಸರ್ ರಿಲೀಸ್ ಆಗಿದೆ.

ಆನಂದ್ ಆಡಿಯೋ ಮೂಲಕ ಈ ಟೀಸರ್ ನ್ನು ನಟ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದರು. ಕೆಂಪೇಗೌಡ ಮಾಗಡಿ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ನಾಲ್ಕು ಹಾಡುಗಳ ಚಿತ್ರೀಕರಣ ಬಾಕಿಯಿದೆ. ತಾರಾಬಳಗದಲ್ಲಿ ಭೂಷಣ್, ಸಂತೋಷ್, ರಣಧೀರ್, ಮನೋಜ್‍ಕುಮಾರ್, ಮಾನ್ಯ, ಸುಂದರಂ ಮುಂತಾದವರಿದ್ದಾರೆ.

Facebook Auto Publish Powered By : XYZScripts.com