ದರ್ಶನರ ಮದಕರಿ ಚಿತ್ರಕ್ಕೆ ನಾಯಕಿ ಯಾರು ಗೊತ್ತಾ?. ಇಲ್ಲಿ ಓದಿ

ಮದಕರಿ ನಾಯಕ ಒಂದೇ ಕತೆಗೆ ಈಗಾಗಲೇ ದರ್ಶನ್ ಹಾಗೂ ಸುದೀಪ್ ಬೇರೆ ಬೇರೆ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸುತ್ತಿರುವ ಮದಕರಿ ನಾಯಕನ ಚಿತ್ರಕ್ಕೆ ರಮ್ಯಾ ಅವರು ನಟಿಸಲಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿದೆ.

ಈ ಹಿಂದೆ ಉಪೇಂದ್ರ ನಟನೆಯ ಪೌರಾಣಿಕ ಚಿತ್ರ ಕಠಾರಿ ವೀರ ಸುರಸುಂದರಾಂಗಿ ಚಿತ್ರದಲ್ಲಿ ನಟಿಸಿದ್ದರು. ಇದೀಗ ರಮ್ಯಾ ಅವರು ಮದಕರಿ ನಾಯಕ ಚಿತ್ರದಲ್ಲಿ ದರ್ಶನ್ ಜೊತೆ ನಟಿಸಲಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ಗೆ ಮೋಹಕ ತಾರೆ ರಮ್ಯಾ ಅವರು ಮತ್ತೆ ರೀ ನೀಡಲಿದ್ದಾರೆ ಎನ್ನಲಾಗಿದ್ದು, ದರ್ಶನ್ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Facebook Auto Publish Powered By : XYZScripts.com