ದರ್ಶನ್ ಆಸ್ಪತ್ರೆ ಸೇರಿದ ಮೇಲೆ ತಮ್ಮ ದಿನಕರ್ ತೂಗುದೀಪ್ ಯಾಕೆ ಭೇಟಿಯೇ ಆಗಿಲ್ಲ?.. ಇಲ್ಲಿ ತಿಳಿಯಿರಿ

 ಅಪಘಾತದಲ್ಲಿ ಕೈ ಮುರಿದುಕೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೋಡಲು ತಮ್ಮ ನಿರ್ದೇಶಕ ದಿನಕರ್ ತೂಗುದೀಪ ಅವರು ಬಂದಿಲ್ಲ.

ಹೌದು, ಸದ್ಯ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ದಿನಕರ್ ಅವರಿಗೆ ಕಳೆದ ಒಂದು ವಾರದಿಂದ ಬಿಡದೆ ವೈರಲ್ ಫೀವರ್ ಕಾಡುತ್ತಿರುವ ಹಿನ್ನಲೆಯಲ್ಲಿ ದಿನಕರ್ ತೂಗುದೀಪ ಅವರು ಆಸ್ಪತ್ರೆಗೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಇನ್ನು ಪ್ರತಿ ನಿತ್ಯ ದರ್ಶನ್ ಗೆ ಕರೆ ಮಾಡಿ ದಿನಕರ್ ತೂಗುದೀಪ ಅವರು ವಿಚಾರಿಸಿಕೊಳ್ಳುತ್ತಿದ್ದರೆ ಎನ್ನಲಾಗಿದ್ದು, ದರ್ಶನ್ ನೀನು ಬರೋದು ಬೇಡ, ಇಲ್ಲಿ ಎಲ್ಲ ಸರಿ ಇದೆ, ನೀನು ರೆಸ್ಟ್ ಮಾಡು ಅಂತ ದಿನಕರ್ ತೂಗುದೀಪ ಗೆ ಹೇಳಿದ್ದಾರೆ ಎನ್ನಲಾಗಿದೆ.

Facebook Auto Publish Powered By : XYZScripts.com