ದಿ ವಿಲನ್ ಟೀಸರ್ ಬಿಡುಗಡೆಗೆ ಪ್ರಧಾನಿ ಮೋದಿ .ಪ್ರೇಮ್ ಏನಂದ್ರು ಗೊತ್ತಾ?

ಸಿನಿಮಾಡೆಸ್ಕ್ : ಸ್ಯಾಂಡಲ್ ವುಡ್ ಭಾರಿ ನಿರೀಕ್ಷೆಯ ಚಿತ್ರ ದಿ ವಿಲನ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರಲಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ನಿರ್ದೇಶಕ ಪ್ರೇಮ್ ಸ್ಪಷ್ಟಪಡಿಸಿದ್ದಾರೆ.

ಇದು ಕೇವಲ ವದಂತಿ, ಕಲೆ ದಿನಗಳಿಂದ ಸ್ಯಾಂಡಲ್ ವುಡ್ ನಲ್ಲಿ ಈ ಮಾತು ಕೇಳಿಬರುತ್ತಿದೆ. ಟೀಸರ್ ಬಿಡುಗಡೆಗೆ ಮೋದಿ ಬರಲಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಇನ್ನಷ್ಟು ನಿರೀಕ್ಷೆ ಹುಟ್ಟಿಸಿದೆ. ಇದೀಗ ಟೀಸರ್ ಬಿಡುಗಡೆಗೆ ಪ್ರಧಾನಿ ಮೋದಿ ಅವರನ್ನು ಕರೆತರಬೇಕೆಂದು ಪ್ರೇಮ್ ಓಡಾಡುತ್ತಿದ್ದಾರೆ ಎಂಬ ಸುದ್ಧಿ ಗಾಂಧಿನಗರದಲ್ಲಿ ಹರಿದಾಡಿತ್ತು.

Facebook Auto Publish Powered By : XYZScripts.com