ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಒತ್ತು ನೀಡಿರುವುದು ಖುಷಿ ತಂದಿದೆ: ನಟ ಉಪೇಂದ್ರ

ಮೈಸೂರು: ನಗರದ ಹಿಮ್ಮಾವು ಎಂಬಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಒತ್ತುಕೊಟ್ಟಿರುವುದು ಸಂತಸ ತಂದಿದೆ ಎಂದು ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com