ಬಜೆಟ್‍ನಿಂದ ನಿಜಕ್ಕೂ ಕನ್ನಡ ಚಿತ್ರರಂಗಕ್ಕೆ ಒಳಿತಾಯಿತೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017-18ನೇ ಸಾಲಿನ ಬಜೆಟ್ ಬುಧವಾರ ಯಶಸ್ವಿಯಾಗಿ ಮಂಡಿಸಿದ್ದಾರೆ. ಈ ಪೈಕಿ ಕನ್ನಡ ಚಿತ್ರರಂಗಕ್ಕೆ ಮೂರು ಕೊಡುಗೆಗಳನ್ನು ಕೊಟ್ಟಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳ ಕೊಡುಗೆಯನ್ನು ನೆನೆದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದೂ ಆಗಿದೆ.
Courtesy: eenaduindia.com

Facebook Auto Publish Powered By : XYZScripts.com