ಮತ್ತೊಂದು ಹುಡುಗಿಯ ಪ್ರೀತಿಯಲ್ಲಿ ಬಿದ್ದರೆ ರಕ್ಷಿತ್ ಶೆಟ್ಟಿ?.. ಇಲ್ಲಿ ಓದಿ

ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ಬ್ರೇಕ್ ಅಪ್ ಸುದ್ದಿ ಭಾರೀ ಸದ್ದು ಮಾಡಿತ್ತು. ಇದೀಗ ರಕ್ಷಿತ್ ಶೆಟ್ಟಿ ಮತ್ತೆ ಲವ್ ನಲ್ಲಿ ಬಿದ್ದಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.

ಸೋಶಿಯಲ್ ಮೀಡಿಯಾದಲ್ಲಿ ನಟ ರಕ್ಷಿತ್ ಮತ್ತು ಮೇಘನಾ ಗಾಂವ್ಕರ್ ಅವರ ಫೋಟೋವೊಂದು ಹರಿದಾಡುತ್ತಿದೆ. ಈ ಪೋಟೋದಲ್ಲಿ ಇಬ್ಬರು ಅಕ್ಕಪಕ್ಕ ಕುಳಿತಿದ್ದು, ಎಲ್ಲರ ಗಮನವನ್ನು ಸೆಳೆದಿದೆ.

ನಟಿ ಮೇಘನಾ ಗಾಂವ್ಕರ್ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಇರುವ ಪೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಮೇಘನಾ ಅವರು ಫೋಟೋವನ್ನು ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಅನೇಕ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನೈಸ್ ಕಪಲ್, ಸೂಪರ್ ಜೋಡಿ, ಮೇಡ್ ಫಾರ್ ಈಚ್ ಅದರ್, ಬೇಗ ನೀವಿಬ್ಬರು ಮದುವೆ ಮಾಡಿಕೊಳ್ಳಿ ಎಂದು ಅನೇಕರು ತಮ್ಮ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದಾರೆ.

Facebook Auto Publish Powered By : XYZScripts.com