ಯಶೋಮಾರ್ಗದ ಹಿಂದೆ ಯಾವುದೇ ದುರುದ್ದೇಶವಿಲ್ಲ: ರಾಕಿಂಗ್‌ ಸ್ಟಾರ್‌ ಸ್ಪಷ್ಟನೆ

ಕೊಪ್ಪಳ: ರಾಜಕಾರಣಕ್ಕೆ ಬರುವ ಉದ್ದೇಶದಿಂದ ನಾನು ಯಾವುದೇ ಜನೋಪಯೋಗಿ ಕೆಲಸ ಮಾಡುತ್ತಿಲ್ಲ. ನನ್ನ ಆತ್ಮತೃಪ್ತಿಗಾಗಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟನೆ ನೀಡಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com