ಯುಗಾದಿ ದಿನ ಅಭಿಮಾನಿಗಳಿಗೆ ಉಡುಗೊರೆ ನೀಡಲಿರುವ ದಿ ವಿಲ್ಲನ್ ತಂಡ, ಏನದು? ಇಲ್ಲಿ ಓದಿ

ಕನ್ನಡ ಚಿತ್ರರಂಗದಲ್ಲಿ ಬಹು ನಿರೀಕ್ಷೆ ಹುಟ್ಟಿಸುತ್ತಿರುವ ಚಿತ್ರ ‘ದಿ ವಿಲನ್’ ಚಿತ್ರ ಶೂಟಿಂಗ್ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಿದೆ.

ಈಗ ವಿಷ್ಯ ಏನಪ್ಪ ಅಂದ್ರೆ, ಈ ಸಿನಿಮಾದ ನಿರ್ದೇಶಕ ಪ್ರೇಮ್ ವಿಲನ್ ಸಿನಿಮಾದ ಟೀಸರ್ ನ್ನು ಯುಗಾದಿಗೆ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಪ್ರೇಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಾಲಿವುಡ್ ನಟಿ ಬ್ರಿಟಿಷ್ ಮಾಡೆಲ್ ಎಮಿ ಜಾಕ್ಸನ್ ಅಭಿನಯಿಸುತ್ತಿದ್ದಾರೆ.

Facebook Auto Publish Powered By : XYZScripts.com