‘ರಾಜರಥ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ ಹೇಳಿದ್ದೇನು..?

ಸಿನಿಮಾ ಡೆಸ್ಕ್ : ಬಹುನಿರೀಕ್ಷಿತ ‘ರಾಜರಥ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಯೂಟ್ಯೂಬ್ ನಲ್ಲಿ ಭಾರಿ ಸೌಂಡ್ ಮಾಡುತ್ತಿದೆ.

ರಾಜರಥ ಸಿನಿಮಾದ ಹೇಳೆ ಮೇಘವೇ ಎಂಬ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ ಚಿತ್ರದ ಹಾಡುಗಳು ಚೆನ್ನಾಗಿ ಮೂಡಿ ಬಂದಿದೆ. ನಿರೂಪ್ ಬಂಢಾರಿ ಹಾಗೂ ಆವಂತಿಕಾ ಶೆಟ್ಟು ಕೆಮಿಸ್ಟ್ರಿ ಬಹಳ ಚೆನ್ನಾಗಿ ವರ್ಕೌಟ್ ಆಗಿದೆ ಎಂದು ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ರಂಗಿತರಂಗ ಚಿತ್ರದ ಬಳಿಕ ಭಂಡಾರಿ ಸಹೋದರರು ರಾಜರಥ ಸಿನಿಮಾ ಮಾಡುತ್ತಿದ್ದು, ಸಿನಿಮಾದ ಬಗ್ಗೆ ಬಹಳ ಕ್ಯುರಿಯಾಸಿಟಿ ಹುಟ್ಟಿದೆ. ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಸಿನಿಮಾದಲ್ಲಿ ರವಿಶಂಕರ್, ನಿರೂಪ್ ಭಂಡಾರಿ ಮತ್ತು ಆವಂತಿಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

Facebook Auto Publish Powered By : XYZScripts.com