ಸಿದ್ದರಾಮಯ್ಯರ ಬಜೆಟ್ ಕುರಿತು ಕಿಚ್ಚ ಸುದೀಪ್ ಹೇಳಿದ್ದೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮುಯ್ಯನವರು ಬುಧವಾರ 2017-18ನೇ ಸಾಲಿನ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಅನೇಕ ಅಭಿವೃದ್ಧಿ ಪರ ಯೋಜನೆ ಮಂಡಿಸಿದ್ದಾರೆ. ಸಿದ್ದರಾಮಯ್ಯನವರ ಬಜೆಟ್‌ನಿಂದ ಕನ್ನಡ ಚಿತ್ರೋದ್ಯಮಕ್ಕೆ ಅನುಕೂಲವಾಗಿದೆ ಎಂದು ಸ್ಯಾಂಡಲ್‌ವುಡ್‌ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
Courtesy: eenaduindia.com

Facebook Auto Publish Powered By : XYZScripts.com