ಸ್ಯಾಂಡಲ್ವುಡ್ಗೆ ಸುನೀಲ್ ಶೆಟ್ಟಿ ಎಂಟ್ರಿ

ಬಾಲಿವುಡ್ ಸ್ಟಾರ್ ನಟ ಸುನೀಲ್ ಶೆಟ್ಟಿ ಇದೀಗ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲಿದ್ದಾರಂತೆ. 10 ಭಾಷೆಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರವೊಂದರ ಮೂಲಕ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಕಾಲಿಡಲಿದ್ದಾರೆರಾಜೇಶ್ ಗೌಡ ಎಂಬುವರು ಈ ಯೋಜನೆ ಕೈಗೆತ್ತಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಜೇಶ್ ಗೌಡ, ಈ ಸಿನಿಮಾ ಫನ್ ಲವ್ ಸ್ಟೋರಿ ಕುರಿತಾಗಿದ್ದು, ಚಿತ್ರದ ಟೈಟಲ್ ಇನ್ನು ಫಿಕ್ಸ್ ಆಗಿಲ್ಲ. ಈ ಚಿತ್ರದಲ್ಲಿ ಸ್ಟೈಲಿಶ್ ಲುಕ್ ನಲ್ಲಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರಂತೆ. ಚಿತ್ರದ ನಾಯಕಿಗೆ ಹುಡುಕಾಟ ನಡೆದಿದೆಯಂತೆ. ಸಾಧು ಕೋಕಿಲಾ, ವಿವೇಕ್ ಹಾಗೂ ಜಾನಿ ಲಿವರ್ ಹಾಸ್ಯ ನಟರಾಗಿ ಕಾಣಿಸಿಕೊಳ್ಳಲಿದ್ದಾರಂತೆ.

Courtesy: Kannada News Now

Facebook Auto Publish Powered By : XYZScripts.com