‘ಹಳ್ಳಿ ಸೊಗಡು’ ಹಾಡುಗಳನ್ನು ಬಿಡುಗಡೆಗೊಳಿಸಿದ ಶಿವಣ್ಣ

ಈವರೆಗೆ ಸುಮಾರು 94 ಚಲನಚಿತ್ರಗಳಿಗೆ ನೃತ್ಯ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ಎಂ.ಆರ್. ಕಪಿಲ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ‘ಹಳ್ಳಿ ಸೊಗಡು’. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹಳ್ಳಿ ಸೊಗಡಿನ ಹಾಡುಗಳನ್ನು ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
Courtesy: eenaduindia.com

Facebook Auto Publish Powered By : XYZScripts.com