ಹುಚ್ಚ-2 ಚಿತ್ರದ ಟ್ರೇಲರ್ ಇಲ್ಲಿ ನೋಡಿ

ಸ್ಯಾಂಡಲ್ ವುಡ್ ನಲ್ಲಿ ಕಿಚ್ಚ ಸುದೀಪ್ ಅಭಿನಯದ ಹುಚ್ಚ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಹಳ ಸದ್ದು ಮಾಡಿತ್ತು. ಈಗ ನಿರ್ದೇಶಕ ಓಂ ಪ್ರಕಾಶ್ ರಾವ್ ಹುಚ್ಚ-2 ಚಿತ್ರವನ್ನು ತಯಾರು ಮಾಡಿದ್ದಾರೆ.

ಸದ್ಯ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಡಾರ್ಲಿಂಗ್ ಕೃಷ್ಣ ನಾಯಯಕನಾಗಿ ನಟಿಸಿದ್ದು, ನಾಯಕಿಯಾಗಿ ಶ್ರಾವ್ಯಾ ನಟಿಸಿದ್ದಾರೆ. ಇನ್ನೂ, ಅವಿನಾಶ್, ಮಾಳವಿಕ, ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Facebook Auto Publish Powered By : XYZScripts.com