ಹುಬ್ಬಳ್ಳಿಯಲ್ಲೂ 'ರಾಜಕುಮಾರ'ನ ಅಬ್ಬರ: ಕುಣಿದು ಕುಪ್ಪಳಿಸಿದ ಫ್ಯಾನ್ಸ್‌

ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ರಾಜಕುಮಾರ ಚಿತ್ರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ನಗರದ ಅಪ್ಸರಾ ಚಿತ್ರಮಂದಿರದ ಮುಂದೆ ಫ್ಯಾನ್ಸ್ ಕುಣಿದು ಕುಪ್ಪಳಿಸಿದರು. ಬಣ್ಣ ಎರಚಾಡಿ, ಪಟಾಕಿ‌ ಸಿಡಿಸಿ ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು.
Courtesy: eenaduindia.com

Facebook Auto Publish Powered By : XYZScripts.com