‘8 ಎಂಎಂ’ ಸಿನಿಮಾದಲ್ಲಿ ಜಗ್ಗೇಶ್ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಗೊತ್ತಾ.?.. ಇಲ್ಲಿ ಓದಿ

ನವರಸನಾಯಕ ಜಗ್ಗೇಶ್ ಅಭಿನಯದ ಬಹು ನಿರೀಕ್ಷಿತ ‘8 ಎಂ ಎಂ’ ಸಿನಿಮಾ ಸಿನಿರಿಸಿಕರಲ್ಲಿ ಭಾರ ಕ್ಯುರಿಯಾಸಿಟಿ ಹುಟ್ಟಿಸಿದ್ದು, ಸಿನಿಮಾದಲ್ಲಿ ಜಗ್ಗೇಶ್ ಯಾವ ತೆರೆನಾದ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಕುತೂಹಲ ಮೂಡಿದೆ.

8 ಎಂ ಎಂ ಸಿನಿಮಾವನ್ನು ಹರಿಕೃಷ್ಣ ನಿರ್ದೇಶಿಸಿದ್ದು, ಹಲವು ವರ್ಷಗಳ ನಂತರ ಜಗ್ಗೇಶ್ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂಗೀತ ನಿರ್ದೇಶಕ ಕವಿರಾಜ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮವಾಗಿದೆ. ಸಿನಿಮಾದಲ್ಲಿ ನಿರ್ಮಾಪಕ ನಟ ರಾಕ್ ಲೈನ್ ವೆಂಕಟೇಶ್ ಕೂಡ ನಟಿಸಿದ್ದಾರೆ. ವಸಿಷ್ಟ ಸಿಂಹ ಪೊಲೀಸ್ ಅಧಿಕಾರಿಯಾಗಿ ನಟಿಸಲಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಏಪ್ರಿಲ್ ಕೊನೆವಾರದಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

Facebook Auto Publish Powered By : XYZScripts.com